- Advertisement -
Hubli News: ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ.
ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಇನ್ನೂ ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು ಕಾಂಗ್ರೆಸ್ ಕಾರ್ಪೋರೆಟರ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಪದೇ ಪದೇ ಐಶ್ವರ್ಯಾ ರೈ, ಅಮಿತಾಬ್ ಬಚ್ಚನ್ ಹೆಸರು ಉಲ್ಲೇಖ: ರಾಹುಲ್ ವಿರುದ್ಧ ಬಿಗ್‌ಬಿ ಫ್ಯಾನ್ಸ್ ಗರಂ
ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ
- Advertisement -