Dharwad News: ಧಾರವಾಡ: ಚುನಾವಣಾ ಭಾಷಣದ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಎಡವಟ್ಟು ಮಾಡಿದ್ದು, ಧಾರವಾಡ ಜಿಲ್ಲೆ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿರೋ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿದೆ.
ಭಸ್ಮ ಹೋಗಿ ಕುಂಕುಮ ಬಂತು, ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಒಂ ಬಂತು ಎಂದು ದಿಂಗಾಲೇಶ್ವರ ಸ್ವಾಮೀಜಿ ಭಾಷಣ ಮಾಡಿದ್ದರು. ಈ ಆರೋಪದಡಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ಮೇಲೆ ಎಫ್‌ಐಆರ್ ದಾಖಲಾಗಿದೆ.
ಶಿಕ್ಷಕಿ ಶಾಲೆಗೆ ಲೇಟಾಗಿ ಬಂದರೆಂದು ಹಲ್ಲೆ ಮಾಡಿ ಬಟ್ಟೆ ಹರಿದ ಪ್ರಾಂಶುಪಾಲರು
ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಈಶ್ವರಪ್ಪ ಇದಕ್ಕೆ ಸ್ಪಷ್ಟ ಉದಾಹರಣೆ: ಸಿಎಂ ಸಿದ್ದರಾಮಯ್ಯ
ಹಾಲಿಗೆ ಮದ್ಯ ಸೇರಿಸಿ ಶಿಶುವಿಗೆ ಕುಡಿಸಿದ ಅಜ್ಜಿ: ಕೋಮಾಗೆ ಜಾರಿದ 4 ತಿಂಗಳ ಕಂದಮ್ಮ




