ಅಂಜಲಿ ಕೊ* ಪ್ರಕರಣ : ಆ್ಯಂಬುಲೆನ್ಸ್ ಮುಂದೆ ಪ್ರತಿಭಟನೆ ಮಾಡಿದ ಹೋರಾಟಗಾರರು

Hubli News: ಹುಬ್ಬಳ್ಳಿ : ಇಂದು ಬೆಳಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಎಂಬ ಯುವತಿ ಮನೆಗೆ ನುಗ್ಗಿ ಚಾಕುವಿನಿಂದ ಕೊಲೆ ಮಾಡಿ ಪರಾರಿಯಾಗಿದ್ದನ್ನು ಖಂಡಿಸಿ, ಮೃತ ದೇಹದ ಜೊತೆಗೆ ಹೋರಾಟಗಾರರು ಚನ್ನಮ್ಮ ಸರ್ಕಲ್, ರೈಲ್ವೆ ನಿಲ್ದಾಣ, ಗಣೇಶಪೇಟ್ ಸರ್ಕಲ್ ಬಳಿ ಪ್ರತಿಭಟನೆ ಮಾಡಿದ್ರು.
ಬೇಕೆ ಬೇಕು ನ್ಯಾಯ ಬೇಕೆಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಏರ್ಪಡಿಲಾಗಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಮನವೊಲಿಸಿದರು.

ಇಂಥ ಘಟನೆ ನಡೆಯಲು ಪೊಲೀಸ್ ಕಮಿಷನರ್‌ ಕಾರಣ: ಮೊದಲು ರಿಸೈನ್ ಕೊಟ್ಟು ಹೋಗಲಿ: ನಿರಂಜನ್ ಹಿರೇಮಠ್

ಹುಬ್ಬಳ್ಳಿಯಲ್ಲಿ ಮತ್ತೋರ್ವ ಪಾಗಲ್ ಪ್ರೇಮಿಯಿಂದ ಹರಿದ ನೆತ್ತರು.! – ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಯುವತಿ

“ಅಂಜಲಿ ಕೊ* ಮಾಡಿದ ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ,” ಮಹಿಳೆಯ ಆಕ್ರೋಶ

About The Author