ಹಂತಕ ಗಿರೀಶ್ ಮೇಲೆ ಬಿತ್ತು ಮತ್ತೊಂದು ಕೇಸ್ – ಪ್ರೀತಿಯ ನೆಪದಲ್ಲಿ ಅಪ್ರಾಪ್ತಯಿಂದ ಬಂಗಾರ ದೋಚಿದ ಪಾಪಿ

Hubli News: ಹುಬ್ಬಳ್ಳಿ: ಅಂಜಲಿ ಅಂಬಿಗರ ಹಂತಕನ ವಿರುದ್ಧ ಬಿತ್ತು ಮತ್ತೊಂದು ಕೇಸ್. ಈಗ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಹಂತಕನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ಕಳೆದ ಆರು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಪ್ರೀತಿಸಿ ಮೋಸ ಮಾಡಿದ್ದ ಹಂತಕ ವಿಶ್ವ ಅಲಿಯಾಸ್ ಗಿರೀಶ್, ಅಪ್ರಾಪ್ತಯನ್ನು ಪ್ರೀತಿ ಮಾಡ್ತೀನಿ ಎಂದು ಮೋಸ ಮಾಡಿದ್ದಾನೆ. ಗಿರೀಶ್ ಪ್ರೀತಿ ನಾಟಕ ಆಡಿ ನಂಬಿಸಿ ಹೆದರಿಸಿ, ಬೆದರಿಸಿ ಬರೋಬ್ಬರಿಗೆ ಐದೂವರೆ ತೊಲೆ ಬಂಗಾರ ದೋಚಿದ್ದಾನೆ. ಇದೀಗ ಬಾಲಕಿಯ ಪೊಷಕರಿಂದ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಂತಕ ಗಿರೀಶ್ ಅಲಿಯಾಸ್ ವಿಶ್ವನ ವಿರುದ್ಧ ಸೆಕ್ಷನ್ 420, 504, 506 ಅಡಿಯಲ್ಲಿ ಕೇಸ್ ದಾಖಲಾಗಿದೆ.

ಅಪಘಾತದ ಸಮಯದಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆ ಇದ್ದ ನಟ ಚಂದು ಆತ್ಮಹ*ತ್ಯೆಗೆ ಶರಣು

ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಸಿಎಂ ಸಿದ್ದರಾಮಯ್ಯ

ಎಚ್ಚರಿಕೆ!!: ಹಾಸನ ಜಿಲ್ಲೆಯಲ್ಲಿ ಪ್ರತ್ಯಕ್ಷವಾಯ್ತಾ ಉತ್ತರ ಭಾರತದ ಕುಖ್ಯಾತ ‘ಚಡ್ಡಿ ಬನಿಯನ್ ಗ್ಯಾಂಗ್’

About The Author