Thursday, February 6, 2025

Latest Posts

ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ

- Advertisement -

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಕಳೆದ ಒಂದು ತಿಂಗಳುಗಳಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ ಅಂತಾ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ತೆ ಡಿಸಿಪಿ ಪಿ ರಾಜೀವ್ ಅಮಾನತ್ತು ಮಾಡಿ‌ ಸರಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕರಿಂದ ಪೋಲೀಸರ ವಿರುದ್ಧ ಅಸಮಾಧಾನ ಹಿನ್ನೆಲೆ. ಸರಕಾರದಿಂದ ದಿಟ್ಟ ಕ್ರಮಕೈಕೊಂಡಿದೆ. ಎರಡು ದಿನಗಳ ಹಿಂದೆ ಬೆಂಡಿಗೇರಿ ಪಿಆಯ್ ಸಿ.ಬಿ.ಚಿಕ್ಕೋಡಿ ಹಾಗೂwhc ರೇಣುಕಾ ಹಾವರಡ್ಡಿ ಕೂಡಾ ಅಮಾನತ್ತಾಗಿದ್ದರು.

ಅಹಿತಕರ ಘಟನೆಗಳು ನಡೆದಾಗ ತಕ್ಷಣಕ್ಕೆ ಕಡಿವಾಣ ಹಾಕೋದು ಪೋಲಿಸರ ಕರ್ತವ್ಯ: ಸಚಿವ ಸಂತೋಷ್ ಲಾಡ್

ಈ ಕರಾಳ ದಂಧೆಯ ಬಗ್ಗೆ ಕಾಂಗ್ರೆಸ್ ನಿರ್ಲಕ್ಷ್ಯ ತೋರುತ್ತಿರುವುದೇಕೆ..?: ಸುಮಲತಾ ಅಂಬರೀಷ್

ದೇವರಾಜೇಗೌಡನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ: ಸಚಿವ ಚಲುವರಾಯಸ್ವಾಮಿ

- Advertisement -

Latest Posts

Don't Miss