ಹೆಚ್.ಡಿ.ಕುಮಾರಸ್ವಾಮಿ ಪೆನ್‌ಡ್ರೈವ್ ಪಿತಾಮಹ: ಕೆ.ಎನ್.ರಾಜಣ್ಣ

Bengaluru News: ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ರಾಜಣ್ಣ, ಕುಮಾರಸ್ವಾಮಿಯವರೇ ಪೆನ್‌ಡ್ರೈವ್ ಪಿತಾಮಹ. ಅವರೇ ಮೊದಲು ಪೆನ್‌ಡ್ರೈವ್ ಇದೆ ಎಂದು ಜೇಬಿನಿಂದ ತೆಗೆದು ತೋರಿಸಿದ್ದು ಎಂದಿದ್ದಾರೆ.

ಅಲ್ಲದೇ, ಪೆನ್‌ಡ್ರೈವ್ ಬಗ್ಗೆ ನನಗೇನೂ ಗೊತ್ತಿಲ್ಲ. ಕುಮಾರಸ್ವಾಮಿಯವರಿಂದಲೇ ನಾವು ಕಲಿಯಬೇಕು ಎಂದು ಹೇಳಿದ್ದಾರೆ. ಈಗ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದಿದ್ದಾರೆ.

ಪ್ರಜ್ವಲ್ ಕಾಮಕಾಂಡದ ವೀಡಿಯೋ ಪೆನ್‌ಡ್ರೈವ್‌ಗೆ ಹಾಕಿ ಹಂಚಿದ್ದು ಅಪರಾಧವೆನ್ನುತ್ತಿದ್ದಾರೆ. ಹಾಗಾದ್ರೆ ರಮೇಶ್ ಜಾರಕಿಹೊಳಿ ವೀಡಿಯೋ ವೈರಲ್ ಮಾಡಿದವರ ಮೇಲೆ ಏಕೆ ಕ್ರಮ ಕೈಗೊಳ್ಳಲಿಲ್ಲ..? ಅಲ್ಲಿ ದಲಿತ ಹೆಣ್ಣು ಮಗಳು ಇರಲಿಲ್ಲವೇ..? ಎಂದು ರಾಜಣ್ಣ ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

About The Author