Dharwad News: ಧಾರವಾಡ : ಮುಂಗಾರು ಆರಂಭಕ್ಕೂ ಮೊದಲೇ ಧಾರವಾಡ ತಾಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಬರಗಾಲದಿಂದ ಕಂಗಾಲಾಗಿದ್ದ ರೈತರು ಇದೀಗ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿ ಆಗಿದ್ದಾರೆ. ಭೂಮಿ ಹದಮಾಡಿ ರೈತ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ರೈತ ಬಸವರಾಜ ಹೂಲಿ ಹೆಸರು ಬಿತ್ತನೆ ಮಾಡುತ್ತಿದ್ದಾರೆ.
ಕೈ ಕೆಸರಾದರೆ ಬಾಯಿ ಮೊಸರು ಎಂಬಂತೆ ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು. ಈ ಭಾರಿ ಉತ್ತಮ ಮಳೆಯಾದರೇ, ಉತ್ತಮ ಫಸಲು ಕೈಗೆ ಬರುತ್ತದೆ ಎಂದು ಉತ್ಸಾಹದಿಂದ ಕಾಯಕದಲ್ಲಿ ರೈತರು ತೊಡಗಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ
ಆರ್‌ಸಿಬಿಯನ್ನು ಅಣಕಿಸಿದ್ದಕ್ಕೆ ನಟಿಗೆ ಖಡಕ್ ರಿಪ್ಲೈ ಕೊಟ್ಟ ಫ್ಯಾನ್ಸ್..
ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ