- Advertisement -
Hassan News: ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂರು ಮಕ್ಕಳು, ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಹಳೇಬೀಡು ಹೋಬಳಿಯ ನರಸಿಪುರ ಭೋವಿ ಕಾಲೋನಿಯಲ್ಲಿ, ಒಂದೇ ಮನೆಯ ಮೂರು ಮಕ್ಕಳು, ನೀರಲ್ಲ ಮುಳುಗಿ ಸಾವನ್ನಪ್ಪಿದ್ದಾರೆ. ದೀಕ್ಷಾ(10) ನಿತ್ಯ( 12) ಕುಸುಮ(8 ) ಮೃತ ಮಕ್ಕಳಾಗಿದ್ದಾರೆ.
ಕೆರೆಯಲ್ಲಿ ಈಜಲು ಹೋಗಿ ಮಕ್ಕಳು ದುರ್ಮರಣ ಹೊಂದಿದ್ದು, ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸಿಂಹ ಘರ್ಜನೆ ಮಾಡುತ್ತಿರುವ ನೂತನ ಡಿ.ಸಿ.ಪಿ.ಕುಶಾಲ್ ಚೌಕ್ಸೆ
ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ
- Advertisement -

