Political News: ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಣ್ಣೈ ಮಲೈ 17 ಸಾವಿರಗಳ ಮತಗಳ ಅಂತರದಿಂದ ಸೋಲನ್ನಪ್ಪಿದ್ದಾರೆ.
ಇಂದು ಅಣ್ಮಾಮಲೈ ಹುಟ್ಟುಹಬ್ಬವಾಗಿದ್ದು, ಸಂಭ್ರಮದಿಂದಿರಬೇಕಾದ ಅಣ್ಣಾ ಮಲೈ, ಸೋಲನ್ನಪ್ಪಿ ಬೇಸರದಲ್ಲಿದ್ದಾರೆ. ಡಿಎಂಕೆ ಅಭ್ಯರ್ಥಿ ಗಣಪತಿ ರಾಜ್‌ಕುಮಾರ್ ವಿರುದ್ಧ ಅಣ್ಣಾಮಲೈ ಸೋಲನ್ನಪ್ಪಿದ್ದಾರೆ.
ಇನ್ನು ಕೇರಳದ ತ್ರಿಶೂರಿನಲ್ಲಿ ಭಾರೀ ಅಚ್ಚರಿಯ ಫಲಿತಾಂಶ ಕಂಡುಬಂದಿದ್ದು, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ. ನಟರಾಗಿರುವ ಸುರೇಶ್ ಗೋಪಿ, ಕಳೆದ ಬಾರಿ ಕೂಡ ಚುನಾವಣೆಗೆ ನಿಂತಿದ್ದರು. ಆದರೆ ಗೆಲುವು ಸಾಧಿಸಿರಲಿಲ್ಲ. ಆದರೆ ಈ ಬಾರಿ ಸುರೇಶ್ ಗೋಪಿ, ಕೇರಳದಲ್ಲಿ ಗೆಲುವು ಸಾಧಿಸಿ, ಬಿಜೆಪಿಗೆ ಒಂದು ಸೀಟ್ ಗೆದ್ದುಕೊಟ್ಟಿದ್ದಾರೆ.
Lok Sabha Election 2024: ಪ್ರಧಾನ ಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ಧತೆ ಶುರು
ಕಾಂಗ್ರೆಸ್ ಗೆದ್ದರೆ 1 ಲಕ್ಷ ರೂಪಾಯಿ ಬರುತ್ತದೆ ಎಂದು ಬರೀ 10 ದಿನಗಳಲ್ಲಿ 12 ಸಾವಿರ ಅಕೌಂಟ್ ಓಪೆನ್
ಫಲಿತಾಂಶಕ್ಕೂ ಮುನ್ನವೇ ರಾಶಿ ರಾಶಿ ಲಡ್ಡು ತಯಾರಿಸಿ, ಹಂಚಲು ಬಿಜೆಪಿಗರು ರೆಡಿ

