ಚನ್ನಮ್ಮ ಸರ್ಕಲ್ ಬಳಿ ಶಾಸಕ ಮಹೇಶ್ ತೆಂಗಿನಕಾಯಿ ಹಾಗೂ ಕ್ರಿಕೆಟ್ ಅಭಿಮಾನಿಗಳ ವಿಜಯೋತ್ಸವ

Hubli News: ಹುಬ್ಬಳ್ಳಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟಿ-20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಮತಕ್ಷೇತ್ರದ ಶಾಸಕರು ಮಹೇಶ್ ತೆಂಗಿನಕಾಯಿ ಹಾಗು ಕ್ರಿಕೆಟ್ ಅಭಿಮಾನಿಗಳು ಸಂಭ್ರಮ ಆಚರಣೆ ಮಾಡಿದರು.

ಇನ್ನು ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ ನೂರಾರು ಕ್ರಿಕೆಟ್ ಅಭಿಮಾನಿಗಳು ಜಮಾಗೊಂಡಿದ್ದು, ಪಟಾಕಿ ಸಿಡಿಸಿ, ಇಂಡಿಯಾ ಇಂಡಿಯಾ ಎಂದು ಘೋಷಣೆ ಕೂಗುತ್ತ ವಿಜಯೋತ್ಸವ ಆಚರಿಸಿದರು.

ಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ..!

ಧಾರವಾಡ ಪ್ರವೇಶಕ್ಕೆ ಮತ್ತೆ ಅನುಮತಿ ಕೋರಿದ್ದ ಶಾಸಕ ವಿನಯ್ ಕುಲಕರ್ಣಿ ಅರ್ಜಿ ವಜಾ

ಲಾಡ್ ಗೆ ಮಾತಿನಲ್ಲೇ ಪ್ರಹ್ಲಾದ ಜೋಶಿ ಲಾಟಿ ಚಾರ್ಜ್: ಕಾಂಗ್ರೆಸ್ ವಿರುದ್ಧ ಕಿಡಿ..!

About The Author