Tuesday, July 22, 2025

Latest Posts

ಕರ್ನಾಟಕದಲ್ಲಿ ದಿನಕ್ಕೆ ಸಾವಿರ ದಾಟಿದ ಕೊರೊನಾ ಸೋಕಿತರ ಸಂಖ್ಯೆ: ಮಹಾರಾಷ್ಟ್ರದ ಬಗ್ಗೆ ಕೇಳಲೇಬೇಡಿ..!

- Advertisement -

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ.

ಕರ್ನಾಟಕದಲ್ಲಿ ಒಂದು ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ದು, ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಇಷ್ಟೇ ಅಲ್ಲದೇ, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರವೂ ಸಭೆ ನಡೆಸಿದ್ದು, ಕೆಲ ದಿನಗಳಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಸಾಧ್ಯತೆ ಹೆಚ್ಚಿದೆ.

ಇನ್ನು ಮಹಾರಾಷ್ಟ್ರದಲ್ಲಿಯಂತೂ ದಿನಕ್ಕೆ 5ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಕೇಸ್‌ಗಳು ಕಂಡುಬರುತ್ತಿದೆ. ಬರೀ ಮಹಾರಾಷ್ಟ್ರದಲ್ಲೇ ಕೊರೊನಾ ಸೋಂಕಿತರ ಸಂಖ್ಯೆ ಒಂದು ಲಕ್ಷ ದಾಟಿದೆ. 7 ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. 80 ಸಾವಿರಕ್ಕೂ ಹೆಚ್ಚು ಜನ ಗುಣ ಮುಖರಾಗಿದ್ದಾರೆ. ಆದ್ರೆ 70ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ನಾಡಹಬ್ಬ ಗಣೇಶಚತುರ್ಥಿಯನ್ನು ಈ ಬಾರಿ ಸಿಂಪಲ್ ಆಗಿ ಆಚರಿಸುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಕೂಡ ಕೆಲ ಸೂಚನೆಗಳನ್ನ ನೀಡಿದ್ದಾರೆ.

https://youtu.be/P46hdBAxoT4

ಇನ್ನು ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 80ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. 2ವರೆ ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

ಸದ್ಯ ಕರ್ನಾಟಕದಲ್ಲಿ 13ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರಿದ್ದಾರೆ. ಈ ಬಗ್ಗೆ ಎಷ್ಟು ಬೇಗ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆಯೋ ಅಷ್ಟು ಒಳ್ಳೆಯದು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss