ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಸ್ಮಾರಕಕ್ಕೆ ಈ ವರ್ಷ ಮೊದಲ ಕಂತಾಗಿ ಐದು ಕೋಟಿ ರೂಪಾಯಿ ಕೊಡುವುದಾಗಿ ತಿಳಿಸಿದ್ದಾರೆ. ಸಿನಿಮಾ ಮತ್ತು ಸಮಾಜಕ್ಕೆ ಅಂಬರೀಶ್ ಅವರ ಕೊಡುಗೆಗಳು ಸದಾ ಜನರ ಮನಸ್ಸಲ್ಲಿ ಉಳಿಯುವಂತಹ ಕೆಲಸವನ್ನು ಈ ಮೂಲಕ ಮಾಡಲಾಗುತ್ತದೆ.
ಅಂಬರೀಶ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದಿಂದ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತವೆ.
ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ನನ್ನೊಂದಿಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ದೊಡ್ಡಣ್ಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಪುತ್ರ ಅಭಿಷೇಕ್ ಪಾಲ್ಗೊಂಡಿದ್ದರು ಎಂದಿದ್ದಾರೆ.
ಪ್ರವೀಣ್ ಕುಮಾರ್ ಜಿ.ಟಿ, ಕರ್ನಾಟಕ ಟಿವಿ, ಮಂಡ್ಯ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.