- Advertisement -
ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಟ್ರಫ್ ಹಾಗೂ ವಾಯುಭಾರ ಉಂಟಾಗಿರುವ ಹಿನ್ನೆಲೆ ಕರುನಾಡಿನಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿದೆ.. ಇನ್ನ ಸಿಲಿಕಾ್ನ್ ಸಿಟಿಯಲ್ಲಿಯೂ ಸಹ ಇನ್ನ ಮೂರುದಿನಗಳ ಕಾಲ ಮೋಡಕವಿದ ವಾತಾವರಣವಿರುತ್ತೆ..
ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ..ದಕ್ಷಿಣ ಒಳನಾಡಿದ ಎಲ್ಲಾ ಜಿಲ್ಲೆಗಳಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಬೀದರ್, ಚಿಕ್ಕಮಗಳೂರು ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ..
- Advertisement -