ಕುಟುಂಬಸ್ಥರ ಸಮ್ಮುಖದಲ್ಲಿ ಸಿಂಪಲ್ ಆಗಿ ನಡೀತು ಶಿವರಾಜ್‌ಕುಮಾರ್ ದಂಪತಿ ಷಷ್ಠಿ ಪೂರ್ತಿ ಕಾರ್ಯಕ್ರಮ

Sandalwood News: ನಟ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ದಂಪತಿಯ ಷಷ್ಠಿ ಪೂರ್ತಿ ಕಾರ್ಯಕ್ರಮ ಬಾಲ್ಯದ ಗೆಳೆಯರು, ಕುಟುಂಬದ ಸಮ್ಮುಖದಲ್ಲಿ ನಡೆದಿದೆ.

ಸಾವಿರಾರು ವರ್ಷಗಳ ಇತಿಹಾಸವಿರುವ ಅಭಿರಾಮಿ ತಮಿಳುನಾಡಿನ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನಡೆದಿದೆ.

ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೆಯೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ ಪ್ರಸಿದ್ದಿ ಪಡೆದಿದೆ.

About The Author