ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಕೆ

Bengaluru News: ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕೋರಿ ಯುವ ಮೋರ್ಚಾ ರಾಷ್ಟೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿಸೂರ್ಯ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜ್, ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಇಂದು ಸಂಜೆ ಮಾನ್ಯ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

About The Author