Gubbi : ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಬೇಕರಿ ಮಾಲೀಕ ಆ*ತ್ಮಹ*ತ್ಯೆ

ಗುಬ್ಬಿ:- ಸಿಐಟಿ ಕಾಲೇಜು ಬಳಿ ತಡರಾತ್ರಿ ನೇಣು ಬಿಗಿದುಕೊಂಡು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹಲವು ವಿಷಯಗಳ ಬಗ್ಗೆ ವಿಡಿಯೋ ಮಾಡಿದ್ದು ಜೊತೆಗೆ ಮೀಟರ್ ಬಡ್ಡಿ ನಾಗನ ಬಗ್ಗೆ ಪೊಲೀಸ್ ಠಾಣೆಯಲ್ಲಿ ಹಲವು ಬಾರಿ ಕೇಸ್ ದಾಖಲಾಗಿದ್ದರು ಯಾವುದೇ ಕ್ರಮ ಕೈಗೊಳ್ಳದ ಬಗ್ಗೆ ತಿಳಿಸಿದ್ದು ಜೊತೆಗೆ ಗುಬ್ಬಿಯಲ್ಲಿ ಮೀಟರ್ ಬಡ್ಡಿ ದಂಧೆ ಕೋರರ ಎಡೆಮುರಿ ಕಟ್ಟುವ ಕೆಲಸ ಪೊಲೀಸರು ಇನ್ನು ಮುಂದಾದರು ಮಾಡುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ.

 

About The Author