Friday, September 20, 2024

Latest Posts

complaint :ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿ ದೂರು

- Advertisement -

ಸೋಶಿಯಲ್‌ ಮೀಡಿಯಾದಲ್ಲಿ ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗೂ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಕಿರುತೆರೆ ನಟ ವರುಣ್‌ ಆರಾಧ್ಯ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾರೆ.
ಬಸವೇಶ್ವರ ನಗರದ ಸೆನ್‌ ಪೊಲೀಸ್‌ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

 

 

ಬೃಂದಾವನ ಧಾರಾವಾಹಿಯಲ್ಲಿ ನಟಿಸಿರುವ ನಟ ವರುಣ್‌ ಆರಾಧ್ಯ ಅವರು ಯುವತಿಯೊಬ್ಬಳ ಖಾಸಗಿ ವಿಡಿಯೋ ಹಾಗು ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಆ ಯುವತಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Latest Posts

Don't Miss