Wednesday, June 12, 2024

Latest Posts

ತಾಯಿ ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹ*ತ್ಯೆಗೆ ಶರಣು

- Advertisement -

Madhya pradesh: ತಾಯಿ ತನ್ನನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿಲ್ಲವೆಂದು 10 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ತಾಯಿ ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ಬೇಧಘಾಟ್‌ಗೆ ಪ್ರವಾಸಕ್ಕೆ ಹೊರಟಿದ್ದಳು. ಈ ವೇಳೆ ಮಗಳು ತಾನೂ ಬರುತ್ತೇನೆ ಎಂದು ಹಠ ಮಾಡಿದ್ದಾಳೆ. ಆದರೆ ತಾಯಿ ಕಾರಣ ಕೊಟ್ಟು, ಮಗಳನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾಳೆ. ಐದನೇ ತರಗತಿ ಓದುತ್ತಿದ್ದ ಹುಡುಗಿ ಇದೇ ಸಿಟ್ಟಿಗೆ, ಮನೆಯಲ್ಲಿರುವ ಕರ್ಟನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಸದ್ಯ ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ಅಂಜಲಿ ಕೊಲೆ ಪ್ರಕರಣ , ಆರೋಪಿಯೊಂದಿಗೆ ಬಂದು ಸ್ಥಳ ಮಹಜರು ಮಾಡಿದ ಸಿಐಡಿ

ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

- Advertisement -

Latest Posts

Don't Miss