Sunday, March 3, 2024

Latest Posts

ಶಾಲೆಯಿಂದ ಮನೆಗೆ ಬರುವಾಗ ಹಾವು ಕಚ್ಚಿ 10 ವರ್ಷದ ಬಾಲಕಿ ಸಾವು

- Advertisement -

Kalaburgi News: ಕಲಬುರ್ಗಿ: ಕಲಬುರಗಿಯಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಫಜಲಪುರ ತಾಲೂಕಿನ ಬಿಲ್ವಾಡ ಬಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸೋನಿಕಾ ಪಾಟೀಲ್(10) ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ.

ಸೋನಿಕಾ ಇದೇ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿಯಲ್ಲಿ ಓದುತ್ತಿದ್ದಳು. ನಿನ್ನೆ ಸಂಜೆ ಶಾಲೆ ಮುಗಿಸಿಕೊಂಡು, ಮನೆಗೆ ಬರುವಾಗ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ. ಅಫಜಲಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

40% ಕಮಿಷನ್ ಕುರಿತು ನ್ಯಾಯಮೂರ್ತಿಗಳಿಗೆ ದಾಖಲೆ ಸಲ್ಲಿಸಿದ ಕೆಂಪಣ್ಣ!

ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ

- Advertisement -

Latest Posts

Don't Miss