ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಏನಿದು ಘಟನೆ? 2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ … Continue reading ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು