ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ

Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡಿರುವ ಮಾಗಡಿ … Continue reading ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ