‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’

Political News Hassan: ಸರ್ಕಾರ ಪ್ರತಿನಿ೫ ಗ್ಯಾರೆಂಟಿ ತಮಟೆ ಹೊಡೆದುಕೊಂಡು ಹೋಗುತ್ತಿದ್ದಾರೆ. ಆ ಪ್ರಚಾರ ಬಿಟ್ಟರೆ ಬೇರೆ ಯಾವುದೇ ಕೆಲಸ ಆಗುತ್ತಿಲ್ಲ. ಮಾಧ್ಯಮಗಳಿಗೆ ನೀಡಬೇಕಾದ 140ಕೋಟಿ ಜಾಹಿರಾತು ಹಣ ನೀಡಿಲ್ಲ. ಐಶಾರಾಮಿ ಕಾರು, ಮನ ರಿನವೇಷನ್ ಗೆ ಕೋಟ್ಯಾಂತರ ರೂ ಕಳೆಯುತ್ತಿದ್ದಾರೆ. ಅದನ್ನ ಬಿಟ್ಟರೆ ರೈತರಿಗೆ ಯಾವುದೇ ಅನುಕೂಲ ಆಗುತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ, ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ನನ್ನ ಪಂಚರತ್ನ ಕಾರ್ಯಕ್ರಮ ಉದ್ದೇಶ ಪ್ರತಿ ಕುಟುಂಬಕ್ಕೆ ಶಕ್ತಿ ನೀಡುತ್ತಿತ್ತು. … Continue reading ‘ಹರಿಪ್ರಸಾದ್ ರನ್ನ ಹೊರತುಪಡಿಸಿ ಒಂದು ಸಮಾವೇಶ ಮಾಡ್ತಿಲ್ವಾ. ಎಲ್ಲವೂ ನನಗೆ ಗೊತ್ತಿದೆ’