ಸಿನಿಮೀಯ ಶೈಲಿಯಲ್ಲಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಭ್ರಷ್ಟ ಐಟಿ ಅಧಿಕಾರಿ..

Belagavi News: ಬೆಳಗಾವಿ: ಬೆಳಗಾವಿ ಮಹಾನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು,  ಸಿನಿಮೀಯ ರೀತಿ ಪ್ಲ್ಯಾನ್ ಮಾಡಿ ಐಟಿ ಅಧಿಕಾರಿಯನ್ನೇ ಖೆಡ್ಡಾಕ್ಕೆ ಕೆಡವಿದ್ದಾರೆ. ಬೆಳಗಾವಿ ಮಾರ್ಕೆಟ್ ವಿಭಾಗದ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿ ಅವಿನಾಶ ಟೊನಪೆಯನ್ನು ರೆಡ್ ಹ್ಯಾಂಡ್ ಆಗಿ ಅರೆಸ್ಟ್ ಮಾಡಲಾಗಿದೆ. ಚಿಕ್ಕೋಡಿ ತಾಲೂಕಿನ ಅಂಕಲಿಯ ಪರಶುರಾಮ್ ಬಂಕಾಪುರ ಎಂಬುವವರು ಚಿನ್ನಾಭರಣ ಅಂಗಡಿ ಮಾಲೀಕರಾಗಿದ್ದಾರೆ. ಇವರ ಬಳಿ 10 ಲಕ್ಷ ಹಣಕ್ಕಾಗಿ ಐಟಿ ಅಧಿಕಾರಿ ಅವಿನಾಶ್ ಬೇಡಿಕೆ ಇಟ್ಟಿದ್ದ. ಆದರೆ … Continue reading ಸಿನಿಮೀಯ ಶೈಲಿಯಲ್ಲಿ ಪೊಲೀಸರ ಖೆಡ್ಡಾಕ್ಕೆ ಬಿದ್ದ ಭ್ರಷ್ಟ ಐಟಿ ಅಧಿಕಾರಿ..