ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ.

ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ ಹಾವನ್ನ ಮಳವಳ್ಳಿ ಜನರು ಭಾರೀ ಕುತೂಹಲದಿಂದಲೇ ಕಣ್ತುಂಬಿಕೊಂಡಿದ್ದಾರೆ.

ನಟಿ ತಾರಾ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲು

2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

About The Author