‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’

Hosakote News: ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ವ್ಯಕ್ತಿಯೋರ್ವ, ತನ್ನ ಪತ್ನಿ ಪ್ರವಾಸಕ್ಕೆ ಹೋದವಳು ಇನ್ನೂ ಬಂದಿಲ್ಲವೆಂದು ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾನೆ. ಹೊಸಕೋಟೆ ಬಸ್‌ ನಿಲ್ದಾಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಈ ಡ್ರಾಮಾ ನಡೆದಿದ್ದು, ಕುಡುಕನೋರ್ವ ನನ್ನ ಹೆಂಡತಿ, ಫ್ರಿ ಬಸ್‌ ಎಂದು ಪ್ರವಾಸಕ್ಕೆ ಹೋದವಳು ಇನ್ನೂ ಮನೆಗೆ ಬಂದಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆ, ಟ್ರಿಪ್ ಗೆ ಹೋದ ಹೆಂಡತಿ … Continue reading ‘ಪ್ರವಾಸಕ್ಕೆ ಹೋಗಿರೋ ನನ್ನ ಹೆಂಡ್ತಿ ಇನ್ನೂ ಬಂದಿಲ್ಲಾ, ನಾನ್ ಸಾಯ್ಬೇಕು’