International News: ಜೇಡ ಕಚ್ಚಿ ಬ್ರೇಜಿಲ್‌ನ ಖ್ಯಾತ ಗಾಯಕ ಸಾವನ್ನಪ್ಪಿದ ಘಟನೆ ನಡೆದಿದೆ. ಸಣ್ಣ ವಯಸ್ಸಿಗೆ ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿ, ಪ್ರಸಿದ್ಧನಾಗಿದ್ದ ಡಾರ್ಲಿನ್ ಮೊರಿಸ್(28), ಜೇಡ ಕಚ್ಚಿ ಸಾವಿಗೀಡಾಗಿದ್ದಾರೆ.
ಇವರಿಗೆ ಜೇಡ ಕಚ್ಚಿದ್ದ ದಿನ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಆದರೆ ಮನೆಗೆಬಂದ ಬಳಿಕ, ತೀವ್ರ ಆಯಾಸದಿಂದ ಬಳಲುತ್ತಿದ್ದರು. ಮತ್ತು ಅವರ ದೇಹದ ಬಣ್ಣ ಕೂಡ ಬದಲಾಗುತ್ತಿತ್ತು. ಹಾಗಾಗಿ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಎರಡನೇಯ ಬಾರಿಗೆ ಚಿಕಿತ್ಸೆ ಫಲಿಸದೇ, ಗಾಯಕ ನಿಧನರಾಗಿದ್ದಾರೆ.
ಅತೀ ಚಿಕ್ಕ ವಯಸ್ಸಿಗೆ ಇವರು ಸಂಗೀತ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಇದೀಗ ಇಷ್ಟು ಚಿಕ್ಕ ವಯಸ್ಸಿಗೆ ಇಹಲೋಕ ತ್ಯಜಿಸಿರುವುದಕ್ಕೆ, ಇವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
‘ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಅನ್ನೋದು ಪಾರ್ಲಿಮೆಂಟ್ ಚುನಾವಣೆಯ ಇನ್ನೊಂದು ಡ್ರಾಮಾ’
ಪತ್ನಿಗೆ ಅತ್ಯಂತ ದುಬಾರಿ ಕಾರ್ ಗಿಫ್ಟ್ ನೀಡಿದ ಅಂಬಾನಿ: ಕಾರ್ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..
‘ಬ್ರ್ಯಾಂಡ್ ಬೆಂಗಳೂರು ಸಿಂಗಾಪುರ ಮಾಡ್ತೀವಿ ಅಂತಾರೆ ಆದರೆ ಕುಡಿಯೋಕೆ ನೀರಿಲ್ಲ’