Saturday, March 15, 2025

Latest Posts

ಸಚಿವ ಸಂತೋಷ್ ಲಾಡ್ ಬರ್ತ್‌ಡೇಗೆ ವಿಭಿನ್ನವಾಗಿ ಶುಭಾಶಯ ತಿಳಿಸಿದ ಅಭಿಮಾನಿ..

- Advertisement -

Hubli News: ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹುಟ್ಟುಹಬ್ಬ ಹಿನ್ನೆಲೆ, ಅಭಿಮಾನಿಯೋರ್ವ ವಿಶೇಷವಾಗಿ ಶುಭಾಶಯ ಕೋರಿದ್ದಾನೆ.

ಸಚಿವ ಸಂತೋಷ ಲಾಡ್ ಹುಟ್ಟುಹಬ್ಬಕ್ಕೆ, ಈ ವ್ಯಕ್ತಿ ಪಾದಯಾತ್ರೆ ಮೂಲಕ ಶುಭಾಶಯ ಕೋರಿದ್ದಾನೆ. ಹುಬ್ಬಳ್ಳಿ ತಾಲೂಕಿನ ಅಲ್ಲಾಪುರ ಗ್ರಾಮದ ಯುವಕ ಮಲ್ಲಿಕಾರ್ಜುವ ರಡ್ಡೇರ್ ಎಂಬಾತ, ಸಂತೋಷ್ ಲಾಾಡ್ ಅಭಿಮಾನಿಯಾಗಿದ್ದು, ಬರಿಗಾಲಿನಿಂದ ಸಿದ್ಧಾರೂಢ ಮಠಕ್ಕೆ ಪಾದಯಾತ್ರೆ ಮಾಡುವ ಮೂಲಕ ಲಾಡ್ ಗೆ ಶುಭಾಶಯ ಕೋರಿದ್ದಾನೆ.

ಅಲ್ಲಾಪುರ ಗ್ರಾಮದಿಂದ ಸಿದ್ಧಾರೂಢ ಮಠಕ್ಕೆ, ಸುಮಾರು 20 ಕಿ.ಮೀ ಪಾದಯಾತ್ರೆ ಕ್ರಮಿಸಿ, ಸಿದ್ಧಾರೂಢರಿಗೆ ವಿಶೇಷ ಪೂಜೆ ಸಲ್ಲಿಸಿ, ಸಂತೋಷ್ ಲಾಡ್‌ ಅವರಿಗೆ ಒಳ್ಳೆಯದಾಗಲಿ ಎಂದು ಮಲ್ಲಿಕಾರ್ಜುನ್ ಪ್ರಾರ್ಥಿಸಿದ್ದಾರೆ. ಈ ಮೂಲಕ ನೆಚ್ಚಿನ ನಾಯಕನಿಗೆ ಬರ್ತ್ಡೇ ವಿಶ್ ಮಾಡಿದ್ದಾರೆ.

ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

ದಾಖಲೆ ಬರೆದ ರಾಮಲಲ್ಲಾ: ಒಂದೇ ತಿಂಗಳಲ್ಲಿ 25 ಕೋಟಿ ಕಾಣಿಕೆ ಸಂಗ್ರಹ

- Advertisement -

Latest Posts

Don't Miss