ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು : ವಿ. ಸೋಮಣ್ಣ
Political News: ತುಮಕೂರು : 45 ವರ್ಷ ನಾನು ಸಂಪೂರ್ಣವಾಗಿ ಈ ಮಠದಲ್ಲಿ ತೊಡಗಿಸಿಕೊಂಡಿದ್ದೇನೆ. ಹತ್ತಾರು ಕಾರ್ಯಕ್ರಮ ಮಾಡಿದ್ದೇನೆ. ಪಾರ್ಟಿ ಗೀಟಿ ನಮ್ಮ ತಲೆಯಲ್ಲಿ ಇಲ್ಲ. ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳುವುದನ್ನೆಲ್ಲಾ 6 ತಾರೀಕಿನ ಬಳಿಕ ಹೇಳುತ್ತೇನೆ ಎಂದಿದ್ದೇನೆ. ಆಮೇಲೆ ಮಾತನಾಡುತ್ತೇನೆ, ಇಲ್ಲಿ ಬೇಡ ಎಂದು ತಿಳಿಸಿದ್ದಾರೆ. ನಾನು ಯಾವತ್ತು ಅಧೈರ್ಯವಂತ ಆಗಿಲ್ಲ. ಗೃಹ ಸಚಿವ … Continue reading ಕೆಲ ನಾಯಿ ನರಿಗಳಿಂದ ಸ್ವಲ್ಪ ವ್ಯತ್ಯಾಸವಾಯಿತು : ವಿ. ಸೋಮಣ್ಣ
Copy and paste this URL into your WordPress site to embed
Copy and paste this code into your site to embed