ಬಿಜೆಪಿಯಲ್ಲಿ ಭುಗಿಲೆದ್ದಿದೆ ಪಟ್ಟದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ ಸದಾನಂದ ಗೌಡ

Political News: ಬೆಂಗಳೂರು: ವಿಧಾನಸಭೆ ಚುನಾವಣೆ  ಹೀನಾಯ ಸೋಲಿನ ಬಳಿಕ ರಾಜ್ಯ ಬಿಜೆಪಿ ಸ್ಥಿತಿ ಯಾರಿಗೂ ಬೇಡವಾಗಿದೆ. ರಾಜ್ಯ ನಾಯಕರು ಅಂದರೆ ಹೈಕಮಾಂಡ್‌ಗೂ  ಲೆಕ್ಕಕ್ಕೇ ಇಲ್ಲ. ಈದಕ್ಕೆ ಎಲೆಕ್ಷನ್ ಮುಗಿದು ಅರ್ಧವರ್ಷವಾದರೂ ವಿಪಕ್ಷ ನಾಯಕ ರಾಜ್ಯಾಧ್ಯಕ್ಷನ ಆಯ್ಕೆ ಆಗಿಲ್ಲ. ಒಂದೆಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಸೈಲೆಂಟ್ ಆಗಿದ್ದಾರೆ. ಈ ಮಧ್ಯೆ ಹಿರಿಯ ನಾಯಕ ಸದಾನಂದ ಗೌಡರ  ಬೇಸರಕ್ಕೆ ಮುಲಾಮ್ ಹಚ್ಚುವ ಕೆಲಸಕ್ಕೆ ಕೈ ಹಾಕಿದಂತಿದೆ ಹೈಕಮಾಂಡ್. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಯಕರ ನಡುವೆ ಫೈಟ್‌ ವಿಧಾನಸಭೆ … Continue reading ಬಿಜೆಪಿಯಲ್ಲಿ ಭುಗಿಲೆದ್ದಿದೆ ಪಟ್ಟದ ಫೈಟ್! ಶೋಭಾ ಹೆಸರು ಎಂಟ್ರಿ, ಅಖಾಡಕ್ಕಿಳಿದ ಸದಾನಂದ ಗೌಡ