Kolar :ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮ! ;ಮಗು ಕರುಣಿಸಿದ ಭೂಪನಿಗೆ ಹುಡುಕಾಟ!

ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಹೌದು. ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿ ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇಡೀ ಕಾಲೇಜು ಬೆಚ್ಚಿಬಿದ್ದಿದೆ. ಇದು ಉತ್ತರ ಪ್ರದೇಶನೋ ಅಥವಾ ಬಿಹಾರದಲ್ಲಿ ನಡೆದ ಘಟನೆಯಲ್ಲ. ಬದಲಾಗಿ ಕರ್ನಾಟಕದಲ್ಲೆ ಇಂತಹದೊಂದು ಘಟನೆ ಬೆಳಕಿಗೆ ಬಂದಿದೆ. ಕೋಲಾರ ಹೊರವಲಯದಲ್ಲಿ ಖಾಸಗಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಶೌಚಾಲಯದಲ್ಲಿ ಗಂಡು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. … Continue reading Kolar :ಕಾಲೇಜಿನಲ್ಲೇ ಗಂಡು ಮಗುವಿಗೆ ಜನ್ಮ! ;ಮಗು ಕರುಣಿಸಿದ ಭೂಪನಿಗೆ ಹುಡುಕಾಟ!