Friday, December 13, 2024

Latest Posts

ಚಿಕಿತ್ಸೆ ಪಡೆಯಲು ಭಾರತಕ್ಕೆ ಬಂದಿದ್ದ ವಿದೇಶಿ ಸಂಸದ ಶವವಾಗಿ ಪತ್ತೆ

- Advertisement -

International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ.

ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ ಕುಟುಂಬಸ್ಥರಿಗೆ ಕೊನೆಯದಾಗಿ, ತಾನು ದೆಹಲಿಗೆ ತೆರಳುತ್ತಿರುವುದಾಗಿ, ಸಂಸದರು ಹೇಳಿದ್ದರು.

ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ನಾಲ್ವರು ದುರುಳರು ಸಂಸದರನ್ನು ಕೊಲೆ ಮಾಡಿದ್ದಾರೆಂದು ತಿಳಿದು ಬಂದಿದೆ. ಸಂಸದರನ್ನು ಕೊಲೆ ಮಾಡಿ, ಅವರು ಬಾಂಗ್ಲಾದೇಶಕ್ಕೆ ಓಡಿಹೋಗಿದ್ದರು. ಈ ಆರೋಪಿಗಳಲ್ಲಿ ಏರ್ವ ಮಹಿಳೆಯೂ ಇದ್ದು, ಓರ್ವನನ್ನು ಅರೆಸ್ಟ್ ಮಾಡಿದ್ದು, ಇನ್ನುಳಿದವರಿಗಾಗಿ ಹುಡುಕಾಟ ನಡೆದಿದೆ.

ಮಮತಾ ಬ್ಯಾನರ್ಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿ ಅಭ್ಯರ್ಥಿಗೆ 1 ದಿನದ ಪ್ರಚಾರ ನಿಷೇಧ

Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು

National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

- Advertisement -

Latest Posts

Don't Miss