ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

National News: ಜೈಪುರ್: ನೀವು ತ್ರೀ ಈಡಿಯಟ್ಸ್ ಸಿನಿಮಾ ನೋಡಿದಿದ್ರೆ, ಅದರಲ್ಲಿ ಒಂದು ದೃಶ್ಯವಿದೆ. ತನ್ನ ಗೆಳೆಯನ ತಂದೆಗೆ ಆರೋಗ್ಯ ಹದಗೆಟ್ಟಾಗ ಆ್ಯಂಬುಲೆನ್ಸ್‌ಗೆ ಕಾಯದೇ, ನಟ ತನ್ನ ಸ್ಕೂಟಿಯಲ್ಲೇ ಅವರನ್ನು ಆಸ್ಪತ್ರೆಗೆ ಕರೆತರುತ್ತಾನೆ. ರಾಜಸ್ಥಾನದ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ಘಟನೆ ನಡೆದಿದೆ. ವೀಲ್ ಚೇರ್‌ ಸಮಸ್ಯೆ ಇದ್ದ ಕಾರಣ ವ್ಯಕ್ತಿಯೋರ್ವ ಗಾಯಾಳುವನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ಕರೆತಂದು, ಲಿಫ್ಟ್‌ ಮೂಲಕ ಮೂರನೇ ಅಂತಸ್ತಿಗೆ ಕರೆದೊಯ್ದಿದ್ದಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ರಾಜಸ್ಥಾನದ ಕೋಟಾದಲ್ಲಿ ಈ ಘಟನೆ … Continue reading ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್