ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..

Hassan News: ಹಾಸನ: ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮದುವೆ ಮುರಿದು ಬಿದ್ದ ಘಟನೆ ಹಾಸನ ಜಿಲ್ಲೆಯ ಬೇಲೂರಿನಲ್ಲಿ ನಡೆದಿದೆ. ಇಂದು ಬೇಲೂರಿನ ಒಕ್ಕಲಿಗರ ಸಂಘದಲ್ಲಿ ಈ ಮದುವೆ ನಡೆಯಬೇಕಿತ್ತು. ಬೇಲೂರಿನ ತೇಜಸ್ವಿನಿ ಮತ್ತು ಶಿವಮೊಗ್ಗ ಮೂಲದ ಪ್ರಮೋದ್ ಕುಮಾರ್ ಮದುವೆ ನಿಶ್ಚಯವಾಗಿತ್ತು. ಆದರೆ ತಾಳಿ ಕಟ್ಟುವ ಸಮಯದಲ್ಲೇ ಬಂದ ವಧುವಿನ ಮಾಜಿ ಪ್ರಿಯಕರ ನವೀನ್, ರಾದ್ಧಾಂತ ಮಾಡಿ, ಮದುವೆಗೆ ಅಡ್ಡಿಪಡಿಸಿದ್ದಾನೆ. ತಾಳಿ ಕಿತ್ತುಕೊಂಡು, ತೇಜಸ್ವಿನಿ ನನ್ನನ್ನು ಪ್ರೀತಿಸುತ್ತಿದ್ದಾಳೆ. ನನ್ನ ಜೊತೆ ಆಕೆಯ ಮದುವೆ ಮಾಡಿಕೊಡಿ … Continue reading ತಾಳಿ ಕಟ್ಟುವ ವೇಳೆ ಸಿನಿಮೀಯ ರೀತಿಯಲ್ಲಿ ಮುರಿದು ಬಿದ್ದ ಮದುವೆ..