ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ ಹೋಗಿದೆ. ಆದರೂ ಬಿಡದೇ ಅದನ್ನು ಹಿಡಿದಿದ್ದಾರೆ. ಅಕ್ಕಪಕ್ಕದಲ್ಲಿದ್ದ ಜನ, ಹಾವು ಹಿಡಯಬೇಡ ಕಚ್ಚುತ್ತದೆ ಎಂದು ಬುದ್ಧಿ ಮಾತು ಹೇಳಿದರೂ ಕೂಡ, … Continue reading ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ