ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ

Hubli News: ಹುಬ್ಬಳ್ಳಿ : ಹೆಗ್ಗಣಗಳು ತನಗೆ ಕಾಟ ಕೊಡುತ್ತಿದೆ ಎಂದು ವ್ಯಕ್ತಿಯೋರ್ವ, ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ. ಹುಬ್ಬಳ್ಳಿಯ ಆನಂದ್ ನಗರದಲ್ಲಿ ಈ ಘಟನೆ ನಡೆದಿದ್ದು, ಅನಿಲ್ ಮುಂಡರಗಿ ಎಂಬಾತ, ಪಕ್ಕದ ಮನೆಯ ಹೆಗ್ಗಣಗಳು ನಮ್ಮ ಮನೆಗೆ ಬಂದು, ನಮ್ಮ ನೆಮ್ಮದಿ ಹಾಳು ಮಾಡಿದೆ ಎಂದು ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಕ್ಕದ ಮನೆಯ ಹೆಗ್ಗಣಗಳು ಗ್ಯಾಸ್ ಪೈಪ್ ಲೈನ್ ಕಟ್ ಮಾಡಿವೆ. ಅಲ್ಲದೆ ಸಿಂಕ್ ಪೈಪ್ ಲೈನ್ ಕತ್ತರಿಸಿವೆ. … Continue reading ಪಕ್ಕದ ಮನೆಯಿಂದ ಬರುವ ಹೆಗ್ಗಣಗಳ ವಿರುದ್ಧ ಪೊಲೀಸರಿಗೆ ದೂರು ನೀಡಿದ ವ್ಯಕ್ತಿ