ಮೈಮೇಲೆ Rs.500/- ನೋಟು ಇಟ್ಟು ಮಲಗಿದ ರಾಜಕಾರಣಿ ಫೋಟೋ ವೈರಲ್.. ಆದರೆ ಸತ್ಯವೇ ಬೇರೆ..

Political News: ಅಸ್ಸಾನ ರಾಜಕಾರಣಿ ಬೆಂಜಮಿನ್ ಬಾಸುಮತರಿ ಎಂಬುವವರು ಮೈಮೇಲೆ 500 ರೂಪಾಯಿ ನೋಟು ಇಟ್ಟು ಮಲಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಫೋಟೋ ಚುನಾವಣೆ ಸಮಯದಲ್ಲಿ ವೈರಲ್ ಆಗಿದ್ದು, ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುವ ಹಾಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಬೆಂಜಮಿನ್ ಬಾಸುಮತರಿ, ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ ಪಕ್ಷದ ಅಮಾನತುಗೊಂಡ ಸದಸ್ಯರಾಗಿದ್ದಾರೆ. ಇವರು ವೈರಲ್ ಆಗಿರುವ ವೀಡಿಯೋದಲ್ಲಿ ಬರೀ ಮೈಮೇಲೆ ನೋಟುಗಳನ್ನಿಟ್ಟುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಬೆಂಜಮಿನ್, ಇದು 5 ವರ್ಷಗಳ … Continue reading ಮೈಮೇಲೆ Rs.500/- ನೋಟು ಇಟ್ಟು ಮಲಗಿದ ರಾಜಕಾರಣಿ ಫೋಟೋ ವೈರಲ್.. ಆದರೆ ಸತ್ಯವೇ ಬೇರೆ..