ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು, ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ

Hassan News: ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ, ಹಾಸನದಲ್ಲಿ ನಡೆದಿದೆ. ಹಾಸನದ ಹೊಳೆನರಸಿಪುರ ತಾಲೂಕಿನ ಮಳಲಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಯಸಳೂರು ಪೊಲೀಸ್ ಠಾಣೆ ಪೇದೆ ಶರತ್‌ಗೆ ಗಂಭೀರ ಗಾಯವಾಗಿದೆ. ಪೇದೆ ಶರತ್, ಜೂನ್ 15ರಂದು ಸಾಂದರ್ಭಿಕ ರಜೆ ತೆಗೆದುಕೊಂಡು, ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಬಂದಿದ್ದರು. ಈ ವೇಳೆ ದೇವಸ್ಥಾನದ ಬಳಿಯಿರುವ … Continue reading ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಕಲ್ಲು, ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ