ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ: ಬಿ.ವೈ.ವಿಜಯೇಂದ್ರ

Bengaluru News: ಬೆಂಗಳೂರು: ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಮತದಾರರಿಂದ ತಕ್ಕ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು. ಅರವಿಂದ ನಗರದ ಹುಬ್ಬಳ್ಳಿ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಡಲು ಸರಕಾರ ಮುಂದಾಗಿದೆ. ಇದೆಲ್ಲಕ್ಕೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರು ತಕ್ಕ ಉತ್ತರ ಕೊಡಲಿದ್ದಾರೆ ಎಂದು ತಿಳಿಸಿದರು. ಎಲ್ಲ 28 ಕ್ಷೇತ್ರಗಳಲ್ಲೂ … Continue reading ದೇಶದ ಸುರಕ್ಷತೆ, ಅಭಿವೃದ್ಧಿಗಾಗಿ ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ: ಬಿ.ವೈ.ವಿಜಯೇಂದ್ರ