ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ

Mysuru Crime News: ಮೈಸೂರು: ಪೊಲೀಸ್ ಅಧಿಕಾರಿಯಾಗಿದ್ದವರ ಮನೆ ಇದು ಎನ್ನುವ ಭಯ ಇಲ್ಲದೇ ಅವರ ಕಟ್ಟಡ ಬಾಡಿಗೆ ಪಡೆದು ವೇಶ್ಯಾವಾಟಿಕೆ  ದಂಧೆ ನಡೆಸುತ್ತಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ಲಲಿತ‌ಮಹಲ್ ನಗರದ ಮುಖ್ಯ ರಸ್ತೆಯಲ್ಲಿರುವ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಮನೆಯನ್ನು ಬಾಡಿಗೆ ಪಡೆದು ಫ್ಯಾಮಿಲಿ ಸಲೂನ್ ಹೆಸರಲ್ಲಿ ಮಹೇಶ್ ಎಂಬಾತ ವೇಶ್ಯಾವಾಟಿಕೆ ನಡೆಸುತ್ತಿರುವುದು ಬಟಾಬಯಲಾಗಿದೆ. ಒಡನಾಡಿ, ಪೊಲೀಸ್ ಕಮಿಷನರ್ ವಿಶೇಷ ದಳ ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆ ದಂಧೆಯನ್ನು ಪತ್ತೆ ಮಾಡಿದೆ. ಮಹೇಶ್ ಎಂಬಾತ ಸಲೂನ್ … Continue reading ನಿವೃತ್ತ ಪೊಲೀಸ್ ಅಧಿಕಾರಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ