Tuesday, May 21, 2024

Latest Posts

40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ, 6 ಮಕ್ಕಳ ಸಾವು

- Advertisement -

National news:  40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವನ್ನಪ್ಪಿದ್ದು, ಹಲವ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹರಿಯಾಣಾದ ಮಹಿಂದ್ರಘಡ್ ಜಿಲ್ಲೆಯೊಂದರಲ್ಲಿ ಈ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮಕ್ಕಳು ಸಾವನ್ನಪ್ಪಿದ್ದಾರೆ. ಶಾಲೆಗೆ ಸರ್ಕಾರಿ ರಜವಿದ್ದರೂ, ಶಾಲೆಗೆ ರಜೆ ನೀಡಲಿಲ್ಲವಾಗಿತ್ತು. ಅಂದು ರಜೆ ಇದ್ದಿದ್ದರೆ, ಮಕ್ಕಳ ಪ್ರಾಣ ಉಳಿಯುತ್ತಿತ್ತೆನೋ.

ಶಾಲಾ ಬಸ್ ಓಡಿಸುತ್ತಿದ್ದ ಚಾಲಕ ಓವರ್ ಟೇಕ್ ಮಾಡಲು ಹೋಗಿದ್ದಕ್ಕೆ ಈ ದುರಂತ ಸಂಭವಿಸಿದೆ ಅಂತಾ ಹೇಳಲಾಗಿದೆ. ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿ, ದೂರು ದಾಖಲಿಸಲಾಗಿದೆ. ಗಾಯಾಳುಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ. ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಾವಿಗೆ ಬಿದ್ದ ಬೆಕ್ಕಿನ ರಕ್ಷಣೆ ಮಾಡಲು ಹೋಗಿ ಐವರ ದುರ್ಮರಣ

ಚುನಾವಣೆ ಪ್ರಚಾರದ ವೇಳೆ ಮಹಿಳೆಗೆ ಕಿಸ್ ಕೊಟ್ಟ ಅಭ್ಯರ್ಥಿ: ಫೋಟೋ ವೈರಲ್‌

ಉಜ್ಜಯನಿ ದೇವಸ್ಥಾನದಲ್ಲಿ ಅಗ್ನಿ ಅವಘಡ ಪ್ರಕರಣ: ಓರ್ವ ಅರ್ಚಕ ಸಾವು

- Advertisement -

Latest Posts

Don't Miss