ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..
Hubli News: ಹುಬ್ಬಳ್ಳಿ: ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಹುಬ್ಬಳ್ಳಿ ನಿವಾಸಕ್ಕೆ ಭೇಟಿ ನೀಡಿದ ಕೆ.ಪಿ.ನಂಜುಂಡಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಸಭಾಪತಿ ರಾಜೀನಾಮೆ ಅಂಗೀಕರಿಸಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಕೆ ಪಿ. ನಂಜುಂಡಿ, ನಿರ್ಲಕ್ಷಕ್ಕೊಳಗಾದ ಕಾಯಕ ಸಮಾಜದ ಏಳ್ಗೆಗೆ ನಾನು ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ … Continue reading ಲೋಕಸಭೆ ಚುನಾವಣೆ ಸಮೀಪಿಸುತ್ತಲೇ ಬಿಜೆಪಿಗೆ ಶಾಕ್: ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ..
Copy and paste this URL into your WordPress site to embed
Copy and paste this code into your site to embed