2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ ನಡೆದಿದೆ. ​ ​ ​ ​ ​ ​ ನಗರದಲ್ಲಿ ವಾಸವಾಗಿರುವ ಮೊದಲ ಹೆಂಡತಿ ಆಶಾ ಬ್ಯೂಟಿ ಪಾರ್ಲರ್ ಕೆಲಸ ಮಾಡುತ್ತಿದ್ದು, … Continue reading 2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..