ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?

Political News: ಧಾರವಾಡ: ದೇವಸ್ಥಾನ ಕಟ್ಟೆಯೊಂದರ ಮೇಲೆ ತಾನು ವಾಸ ಮಾಡುತ್ತಿದ್ದು, ತನಗೆ ಸೂರು ಒದಗಿಸಬೇಕು ಎಂದು ವಿಶೇಷ ಚೇತನ ಮಹಿಳೆಯೊಬ್ಬರು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ಮೊರೆ ಇಟ್ಟಿದ್ದಾರೆ. ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಶಂಕ್ರಮ್ಮ ಏಣಗಿ ಎಂಬ ವಿಶೇಷ ಚೇತನ ಮಹಿಳೆ, ಧಾರವಾಡದ ಸೃಜನಾ ರಂಗಮಂದಿರದಲ್ಲಿ ನಡೆಯುತ್ತಿದ್ದ ಸಚಿವ ಸಂತೋಷ ಲಾಡ್ ಅವರ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದು, ತನಗೆ ಸೂರು ಒದಗಿಸಬೇಕು ಎಂದು ಮನವಿ ಮಾಡಿದ್ದಾಳೆ. ಎರಡೂ ಕಾಲು … Continue reading ಜನತಾ ದರ್ಶನದಲ್ಲಿ ಮನೆಗಾಗಿ ಮೊರೆ ಇಟ್ಟ ವಿಶೇಷ ಚೇತನ ಮಹಿಳೆ: ಇದಕ್ಕೆ ಸಚಿವ ಲಾಡ್ ಹೇಳಿದ್ದೇನು..?