ಮರೆಯಾದ ಮಾಧ್ಯಮ ಲೋಕದ ದಿಗ್ಗಜ: Ramoji Rao Biography

National News: ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿ ತಂದಿದ್ದ,ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿದ್ದ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಅವರು ಸಾಕಷ್ಟು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಜೂನ್ 5 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗಿನ ಜಾವ 4:50 ಕ್ಕೆ ನಿಧನರಾಗಿದ್ದಾರೆ. ಮಾಧ್ಯಮ ಲೋಕದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ರಾಮೋಜಿ ರಾವ್ ಅವರು … Continue reading ಮರೆಯಾದ ಮಾಧ್ಯಮ ಲೋಕದ ದಿಗ್ಗಜ: Ramoji Rao Biography