ಈ ತಿಂಗಳು ಕಳೆದ ಮೇಲೆ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ ಕಾದುನೋಡಿ: ಡಿಸಿಎಂ ಡಿಕೆಶಿ
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಿನ್ನೆಲೆ ಅಥಣಿಗೆ ತೆರಳುತ್ತಿದ್ದೇವೆ. ಸಿಎಂ ಸಿದ್ಧರಾಮಯ್ಯ ಕೂಡ ಆಗಮಿಸುತ್ತಿದ್ದಾರೆ. 1 ಲಕ್ಷದ 26 ಸಾವಿರ ಕೋಟಿ ಬಜೆಟ್ ಮಂಡನೆ ಹಿನ್ನೆಲೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನ ಕೈಗೊಂಡಿದ್ದೇವೆ ಎಂದು ಹೇಳಿದರು. ಡಿ.ಕೆ.ಶಿ 2018 ರ ಈಡಿ ಪ್ರಕರಣ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಈಡಿ ದಾಳಿಯಾದಾಗ ಒಂದು ರೀತಿ, ಬಂಧನ ಆದಾಗ ಇಂದು ರೀತಿ ತೋರಿಸ್ತೀರಿ. ಈಗ ಸುಮ್ಮನೇ ಇದೀರ ಎಂದಿದ್ದಾರೆ. ಪಾಕ್ ಪರ ಘೋಷಣೆ … Continue reading ಈ ತಿಂಗಳು ಕಳೆದ ಮೇಲೆ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ ಕಾದುನೋಡಿ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed