ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ

Hassan News: ಹಾಸನ : ಸಂಜೆ ತರಕಾರಿ ತರಲು ಹೋಗಿದ್ದ ವೃದ್ಧೆಯನ್ನು ಹಿಂಬಾಲಿಸಿದ ಯುವಕ, ಹೊಂಚು ಹಾಕಿ, ಆಕೆಯ ಚಿನ್ನದ ಸರವನ್ನು ಕದ್ದಿದ್ದಾನೆ. ಹಾಸನ ಜಿಲ್ಲೆ, ಅರಸೀಕೆರೆ ಪಟ್ಟಣದ, ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆಗೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸುಭದ್ರಮ್ಮ(74) ಎಂಬುವವರು ತಮ್ಮ ಚಿನ್ನದ ಸರವನ್ನು ಕಳೆದುಕೊಂಡವರಾಗಿದ್ದು, ಇವರು ಸಂಜೆ ವೇಳೆ ತರಕಾರಿ ತೆಗೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಎರಡೂ ಕೈಯಲ್ಲಿ ತರಕಾರಿ ಚೀಲಗಳಿದ್ದವು. ಇದನ್ನು ಗಮನಿಸಿದ್ದ ಕಳ್ಳ, … Continue reading ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ