ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..

ಉತ್ತರಪ್ರದೇಶ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರೀತಿಗೆ ಹುಡುಗಿಯ ತಂದೆ ಒಪ್ಪದಿದ್ದ ಕಾರಣಕ್ಕೆ, ಅಪ್ರಾಪ್ತನೋರ್ವ ಈ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಎಮರ್ಜೆನ್ಸಿ ನಂಬರ್ ಆಗಿರುವ 112ಗೆ ಕರೆ ಮಾಡಿದ ಅಪ್ರಾಪ್ತ, ಯೋಗಿ ಆದಿತ್ಯನಾಥ್‌ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಸಂದೇಶ ಬಂದ ಬಳಿಕ ಎಚ್ಚೆತ್ತ ಪೊಲೀಸರು, ಈ ಬಗ್ಗೆ ವಿಚಾರಣೆ ನಡೆಸಿದಾಗ, ಈ ಮೊಬೈಲ್ ಸಜ್ಜದ್ ಹುಸೇನ್ ಎಂಬುವರದ್ದು ಎಂದು ತಿಳಿದು ಬಂದಿದೆ. ಅವರನ್ನ ವಿಚಾರಿಸಿದಾಗ, ತಮ್ಮ ಮೊಬೈಲ್ … Continue reading ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..