ಹಿಂಡು ಹಿಂಡಾಗಿ ರಸ್ತೆ ದಾಟಿದ ಕಾಡಾನೆಗಳು: ಸ್ಥಳೀಯರಲ್ಲಿ ಬೆಳೆ ಹಾನಿಯ ಭಯ ಶುರು..
Hassan News: ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಕಾಡಾನೆ ಸಂತತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾಡಾನೆಗಳು ರಸ್ತೆ ದಾಟುವ ವೀಡಿಯೋ ವೈರಲ್ ಆಗಿದ್ದು, ಹಿಂಡು ಹಿಂಡಾಗಿ ಕಾಡಾನೆಗಳು ರಸ್ತೆ ದಾಟುತ್ತಿದೆ. ಈ ವೀಡಿಯೋದಲ್ಲಿ ನಲವತ್ತಕ್ಕೂ ಹೆಚ್ಚಿನ ಕಾಡಾನೆಗಳು ತಮ್ಮ ಮರಿಗಳೊಂದಿಗೆ, ಕಾಫಿ ತೋಟದಿಂದ ರಸ್ತೆ ದಾಟಿ ಮತ್ತೊಂದು ಕಾಫಿ ತೋಟಕ್ಕೆ ಹೋಗುತ್ತಿದೆ. ಇನ್ನು ಈ ದೃಶ್ಯ ಕಂಡುಬಂದಿದ್ದು, ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ ಮಳಲಿ ಗ್ರಾಮದಲ್ಲಿ. ಕಾಡಾನೆಗಳು ರಸ್ತೆ ದಾಟುವ ವೇಳೆ ಸವಾರರು ವಾಹನ ನಿಲ್ಲಿಸಿಕೊಂಡು … Continue reading ಹಿಂಡು ಹಿಂಡಾಗಿ ರಸ್ತೆ ದಾಟಿದ ಕಾಡಾನೆಗಳು: ಸ್ಥಳೀಯರಲ್ಲಿ ಬೆಳೆ ಹಾನಿಯ ಭಯ ಶುರು..
Copy and paste this URL into your WordPress site to embed
Copy and paste this code into your site to embed