598 ಅಂಕ ಗಳಿಸಿದ ಎ.ವಿದ್ಯಾಲಕ್ಷ್ಮೀಗೆ 1 ಲಕ್ಷ ರೂಪಾಯಿ ಬಹುಮಾನ ನೀಡಿದ ಚೌಗಲಾ ಶಿಕ್ಷಣ ಸಂಸ್ಥೆ
Hubli News: ಹುಬ್ಬಳ್ಳಿ: ಇಂದು ದ್ವೀತಿಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರ ಬಿದ್ದಿದ್ದು,ನಗರದ ಭೈರಿದೇವರಕೊಪ್ಪದಲ್ಲಿರುವ ಚೌಗಲಾ ಶಿಕ್ಷಣ ಸಂಸ್ಥೆಯ ವಿದ್ಯಾನಿಕೇತನ ಕಾಲೇಜಿನ ವಿದ್ಯಾರ್ಥಿನಿ ಎ.ವಿದ್ಯಾಲಕ್ಷ್ಮೀ ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದು ಮಹಾವಿದ್ಯಾಲಯಕ್ಕೆ ಅವರ ಪಾಲಕರಿಗೆ, ಧಾರವಾಡ ಜಿಲ್ಲೆಯ ಹಿರಿಮೆ- ಗರಿಮೆಯನ್ನು ಹೆಚ್ಚಿಸಿದ್ದಾಳೆ ಎಂದು ಕಾಲೇಜಿನ ಮುಖ್ಯಸ್ಥರಾದ, ಅನಿಲಕುಮಾರ್ ಚೌಗಲಾ ಹೇಳಿದರು. ಕಾಲೇಜಿನಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, 600 ಅಂಕಗಳಿಗೆ 598 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾಳೆ. ಹಿಂದಿಯೊಂದನ್ನು ಬಿಟ್ಟು … Continue reading 598 ಅಂಕ ಗಳಿಸಿದ ಎ.ವಿದ್ಯಾಲಕ್ಷ್ಮೀಗೆ 1 ಲಕ್ಷ ರೂಪಾಯಿ ಬಹುಮಾನ ನೀಡಿದ ಚೌಗಲಾ ಶಿಕ್ಷಣ ಸಂಸ್ಥೆ
Copy and paste this URL into your WordPress site to embed
Copy and paste this code into your site to embed