ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.

ಮಂಡ್ಯ: ಮಂಡ್ಯದಲ್ಲಿ ಜೆಡಿಎಸ್‌ ವಿರುದ್ಧ ಮತ್ತೊಂದು ಸ್ವಾಭಿಮಾನದ ಅಸ್ತ್ರ ಪ್ರಯೋಗ ಮಾಡಲಾಗಿದೆ. ಸುಮಲತಾ ಬಳಿಕ ಜೆಡಿಎಸ್ ನಾಯಕರಿಂದಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ ಬಳಸಲಾಗಿದೆ. ಜೆಡಿಎಸ್ ವಿರುದ್ಧ ಜೆಡಿಎಸ್‌ ಟಿಕೆಟ್ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲಿ ಮೂವರು ಪಕ್ಷೇತರವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಶ್ರೀನಿವಾಸ್ ಅಳಿಯ ಯೋಗೇಶ್, ಮಹಾಲಿಂಗೇಗೌಡ ಸ್ವಾಭಿಮಾನಿ ಪಡೆ ಹೆಸರಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಮೂವರಲ್ಲಿ ಒಬ್ಬರನ್ನು ಚುನಾವಣೆಯ ಕಣದಲ್ಲಿ ಉಳಿಸುತ್ತೇವೆ. ಇಂದು ಮಾತುಕತೆ ನಡೆಸಿ ಇಬ್ಬರು ನಾಮಪತ್ರ ವಾಪಸ್ಸು … Continue reading ಶಾಸಕ ಎಂ.ಶ್ರೀನಿವಾಸ್ ನೇತೃತ್ವದಲ್ಲೇ ಜೆಡಿಎಸ್ ವಿರುದ್ಧ ಸ್ವಾಭಿಮಾನದ ಅಸ್ತ್ರ.